ಕೇಂದ್ರ ಮಂತ್ರಿಮಂಡಲ



ನರೇಂದ್ರ ಮೋದಿ: ಪ್ರಧಾನ ಮಂತ್ರಿಗಳು


(ಸಿಬ್ಬಂದಿ ಖಾತೆ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ; ಅಣುಶಕ್ತಿ ಇಲಾಖೆ, ಬಾಹ್ಯಾಕಾಶ ಇಲಾಖೆ ಮತ್ತು ಎಲ್ಲ ಪ್ರಮುಖ ನೀತಿ ನಿರೂಪಣಾ ಅಧಿಕಾರ ಹಾಗೂ ಯಾರಿಗೂ ಹಂಚಿಕೆಯಾಗದ ಇತರ ಖಾತೆಗಳು.)


ಸಂಪುಟ ದರ್ಜೆ ಸಚಿವರು

ರಾಜನಾಥ್ ಸಿಂಗ್‌- ರಕ್ಷಣೆ 

ಅಮಿತ್ ಶಾ- ಗೃಹ 

ನಿತಿನ್ ಗಡ್ಕರಿ- ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ

ಡಿ.ವಿ ಸದಾನಂದ ಗೌಡ- ರಾಸಾಯನಿಕ ಮತ್ತು ರಸಗೊಬ್ಬರ 

ನಿರ್ಮಲಾ ಸೀತಾರಾಮನ್‌- ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರ

ರಾಮ್‌ ವಿಲಾಸ್ ಪಾಸ್ವಾನ್‌- ಗ್ರಾಹಕ ವ್ಯವಹಾರ, ಆಹಾರ ಮತ್ತು ಪಡಿತರ ವಿತರಣೆ 

ನರೇಂದ್ರ ಸಿಂಗ್ ತೋಮರ್‌- ಕೃಷಿ ಮತ್ತು ರೈತರ ಕಲ್ಯಾಣ; ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ 

ರವಿಶಂಕರ್ ಪ್ರಸಾದ್‌- ಕಾನೂನು ಮತ್ತು ನ್ಯಾಯ; ಸಂಪರ್ಕ ಖಾತೆ ಮತ್ತು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ.

ಹರ್‌ಸಿಮ್ರತ್‌ ಕೌರ್ ಬಾದಲ್‌- ಆಹಾರ ಸಂಸ್ಕರಣೆ

ತಾವರ್ ಚಂದ್ ಗೆಹ್ಲೋಟ್‌- ಸಾಮಾಜಿಕ ನ್ಯಾಯ ಮತ್ತು ಸಶಸ್ತೀಕರಣ 

ಡಾ. ಸುಬ್ರಹ್ಮಣ್ಯಂ ಜೈಶಂಕರ್‌- ವಿದೇಶಾಂಗ ವ್ಯವಹಾರ 

ರಮೇಶ್ ಪೊಕ್ರಿಯಾಲ್‌ ನಿಶಾಂಕ್- ಮಾನವ ಸಂಪನ್ಮೂಲ ಅಭಿವೃದ್ಧಿ

ಅರ್ಜುನ್ ಮುಂಡಾ- ಬುಡಕಟ್ಟು ವ್ಯವಹಾರ 

ಸ್ಮೃತಿ ಝುಬಿನ್ ಇರಾನಿ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜವುಳಿ ಸಚಿವೆ.

ಡಾ. ಹರ್ಷವರ್ಧನ್‌- ಆರೋಗ್ಯ ಮತ್ತು ಕುಟುಂಬ ಕಲ್ಯಾಣ; ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನ ಖಾತೆ,

ಪ್ರಕಾಶ್ ಜಾವಡೇಕರ್‌- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ, 

ಪಿಯೂಷ್ ಗೋಯಲ್- ರೈಲ್ವೇ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ,

ಧರ್ಮೇಂದ್ರ ಪ್ರಧಾನ್- ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಉಕ್ಕು ಖಾತೆ, 

ಮುಖ್ತಾರ್ ಅಬ್ಬಾಸ್ ನಖ್ವಿ- ಅಲ್ಪಸಂಖ್ಯಾತ ವ್ಯವಹಾರ, 

ಪ್ರಹ್ಲಾದ್ ಜೋಷಿ- ಸಂಸದೀಯ ವ್ಯವಹಾರಗಳು; ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರು, 

ಡಾ. ಮಹೇಂದ್ರನಾಥ್ ಪಾಂಡೆ- ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ,

ಅರವಿಂದ ಗಣಪತ್ ಸಾವಂತ್‌- ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ 

ಗಿರಿರಾಜ್ ಸಿಂಗ್‌- ಜಾನುವಾರು ಮೇವು, ಹೈನುಗಾರಿಕೆ ಮತ್ತು ಮೀನುಗಾರಿಕೆ 

ಗಜೇಂದ್ರ ಸಿಂಗ್‌ ಶೇಖಾವತ್‌- ಜಲಶಕ್ತಿ ಖಾತೆ.

ರಾಜ್ಯ ಸಚಿವರು (ಸ್ವತಂತ್ರ ನಿರ್ವಹಣೆ)

ಸಂತೋಷ್ ಕುಮಾರ್ ಗಂಗ್ವಾರ್‌- ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ)ರಾವ್ ಇಂದ್ರಜಿತ್ ಸಿಂಗ್‌- ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ (ಸ್ವತಂತ್ರ ನಿರ್ವಹಣೆ) ಹಾಗೂ ಯೋಜನಾ ಖಾತೆ ಸಹಾಯ ಸಚಿವರು (ಸ್ವತಂತ್ರ ನಿರ್ವಹಣೆ),ಶ್ರೀಪಾದ ಯಸ್ಸೋ ನಾಯಕ್‌- ಆಯುರ್ವೇದ, ಯೋಗ, ನ್ಯಾಚುರೋಪಥಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪಥಿ (ಆಯುಷ್) ಹಾಗೂ ರಕ್ಷಣಾ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ),ಡಾ. ಜಿತೇಂದ್ರ ಸಿಂಗ್‌- ಈಶಾನ್ಯ ಪ್ರಾಂತ್ಯದ ಅಭಿವೃದ್ಧಿ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ); ಪ್ರಧಾನಿ ಕಾರ್ಯಾಲಯದ ಸಹಾಯಕ ಸಚಿವರು, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಹಾಯಕ ಸಚಿವರು, ಅಣುಶಕ್ತಿ ಇಲಾಖೆ ಸಹಾಯಕ ಸಚಿವರು ಮತ್ತು ಬಾಹ್ಯಾಕಾಶ ಇಲಾಖೆ ಸಹಾಯಕ ಸಚಿವರು,ಕಿರಣ್‌ ರೆಜಿಜು- ಯುವಜನ ವ್ಯವಹಾರ ಮತ್ತು ಕ್ರೀಡೆ (ಸ್ವತಂತ್ರ ನಿರ್ವಹಣೆ), ಅಲ್ಪಸಂಖ್ಯಾತ ವ್ಯವಹಾರಗಳ ಸಹಾಯಕ ಸಚಿವರು,
ಪ್ರಹ್ಲಾದ್ ಸಿಂಗ್ ಪಟೇಲ್- ಸಂಸ್ಕೃತಿ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ) ಮತ್ತು ಪ್ರವಾಸೋದ್ಯಮ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ),
ರಾಜ್‌ಕುಮಾರ್ ಸಿಂಗ್- ವಿದ್ಯುತ್‌ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ), ನವೀನ ಮತ್ತು ಪುನರ್‌ ನವೀಕರಿಸಬಹುದಾದ ಇಂಧನ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ), ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವರು.
ಹರ್‌ದೀಪ್ ಸಿಂಗ್‌ ಪುರಿ- ಗೃಹ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ); ನಾಗರಿಕ ವಿಮಾನಯಾನ ರಾಜ್ಯಸ ಚಿವರು (ಸ್ವತಂತ್ರ ನಿರ್ವಹಣೆ); ವಾಣಿಜ್ಯ ಮತ್ತು ಉದ್ಯಮ ಖಾತೆ ಸಹಾಯಕ ಸಚಿವರು (ಸ್ವತಂತ್ರ ನಿರ್ವಹಣೆ).
ಮನ್‌ಸುಖ್‌ ಎಲ್‌ ಮಾಂಡವೀಯ- ಹಡಗು ಖಾತೆ ರಾಜ್ಯ ಸಚಿವರು (ಸ್ವತಂತ್ರ ನಿರ್ವಹಣೆ) ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವರು.


ರಾಜ್ಯ ದರ್ಜೆ ಸಚಿವರು:
ಫಗನ್‌ ಸಿಂಗ್ ಕುಲಸ್ತೆ- ಉಕ್ಕು ಖಾತೆ ಸಹಾಯಕ ಸಚಿವರು.
ಆಶ್ವಿನಿ ಕುಮಾರ್ ಚೌಬೆ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಾಯಕ ಸಚಿವ.
ಅರ್ಜುನ್ ರಾಮ್ ಮೇಘ್ವಾಲ್- ಸಂಸದೀಯ ವ್ಯವಹಾರಗಳ ಖಾತೆ ಸಹಾಯಕ ಸಚಿವರು; ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಖಾತೆ ಸಹಾಯಕ ಸಚಿವರು.
ಜನರಲ್ (ನಿವೃತ್ತ) ವಿ.ಕೆ ಸಿಂಗ್- ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಹಾಯಕ ಸಚಿವ.
ಕೃಷ್ಣ ಪಾಲ್- ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ.
ಧನ್ವೇ ರಾವ್ ಸಾಹೇಬ್‌- ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಹಾಯಕ ಸಚಿವರು.

ಜಿ. ಕಿಶನ್ ರೆಡ್ಡಿ- ಗೃಹ ಖಾತೆ ಸಹಾಯಕ ಸಚಿವ.
ಪರ್ಷೋತ್ತಮ್ ರೂಪಾಲ- ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವ.
ರಾಮದಾಸ್ ಅಠವಳೆ- ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಹಾಯಕ ಸಚಿವ.
ಸಾಧ್ವಿ ನಿರಂಜನ್ ಜ್ಯೋತಿ- ಗ್ರಾಮೀಣಾಭಿವೃದ್ಧಿ ಸಹಾಯಕ ಸಚಿವೆ.
ಬಾಬುಲ್ ಸುಪ್ರಿಯೋ- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಹಾಯಕ ಸಚಿವ.
ಸಂಜೀವ್ ಕುಮಾರ್ ಬಲ್ಯಾನ್- ಜಾನುವಾರು ಮೇವು, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಹಾಯಕ ಸಚಿವ.
ಧೋತ್ರೆ ಸಂಜಯ್‌ ಶಾಮ್‌ರಾವ್- ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಪರ್ಕ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಗಳ ಸಹಾಯಕ ಸಚಿವರು.
ಅನುರಾಗ್ ಸಿಂಗ್‌ ಠಾಕೂರ್- ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆಗಳ ಸಚಹಾಯಕ ಸಚಿವರು.

ಅಂಗಡಿ ಸುರೇಶ್ ಚನ್ನಬಸಪ್ಪ- ರೈಲ್ವೇ ಖಾತೆ ಸಹಾಯಕ ಸಚಿವ.
ನಿತ್ಯಾನಂದ ರಾಯ್- ಗೃಹ ಖಾತೆ ಸಹಾಯಕ ಸಚಿವ.
ರತನ್‌ಲಾಲ್‌ ಖಟಾರಿಯಾ- ಜಲಶಕ್ತಿ ಖಾತೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಗಳ ಸಹಾಯಕ ಸಚಿವರು.
ವಿ. ಮುರಳೀಧರನ್‌- ವಿದೇಶಾಂಗ ವ್ಯವಹಾರಗಳ ಖಾತೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಹಾಯಕ ಸಚಿವರು.
ರೇಣುಕಾ ಸಿಂಗ್‌ ಸರುತಾ- ಬುಡಕಟ್ಟು ವ್ಯವಹಾರಗಳ ಸಹಾಯಕ ಸಚಿವೆ.
ಸೋಮ್ ಪ್ರಕಾಶ್- ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಹಾಯಕ ಸಚಿವ.
ರಾಮೇಶ್ವರ ತೆಲಿ- ಆಹಾರ ಸಂಸ್ಕರಣೆ ಉದ್ಯಮ ಖಾತೆ ಸಹಾಯಕ ಸಚಿವ.
ಪ್ರತಾಪ್ ಚಂದ್ರ ಸಾರಂಗಿ- ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ ಹಾಗೂ ಜಾನುವಾರು ಮೇವು, ಹೈನುಗಾರಿಕೆ ಮತ್ತು ಮೀನುಗಾರಿಕೆ ಖಾತೆಗಳ ಸಹಾಯಕ ಸಚಿವರು.
ಕೈಲಾಶ್ ಚೌಧರಿ- ಕೃಷಿ ಮತ್ತು ರೈತರ ಕಲ್ಯಾಣ ಸಹಾಯ ಸಚಿವರು.
ದೇಬಶ್ರೀ ಚೌಧರಿ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಹಾಯಕ ಸಚಿವೆ.

                                                  ********

No comments:

Post a Comment